ವಿಷಯಕ್ಕೆ ಹೋಗಿ

ನಿಮ್ಮ ಊರು ,ನಿಮ್ಮ ಜನ, ನಿಮ್ಮ ವಿಶೇಷತೆ ,ಲೇಖನ ಅಥವಾ ಕಿರುಚಿತ್ರ ಪ್ರಕಟಣೆ ಅಥವಾ ಪ್ರಸಾರದ ಬಗ್ಗೆ ವಿಶೇಷ ಪ್ರಕಟನೆ.

ವಿಮರ್ಶಾ -vimarsha 

ನಿಮ್ಮ ಊರು, ನಿಮ್ಮ  ಜನ ,ನಿಮ್ಮ ವಿಶೇಷತೆ..

ಪ್ರಿಯ ಬಂಧುಗಳೇ ನೀವು ವಾಸಿಸುತ್ತಿರುವ ನಿಮ್ಮ ಊರು, ನಿಮ್ಮ ಹೋಬಳಿ, ನಿಮ್ಮ ತಾಲೂಕು ಹಾಗೂ ನಿಮ್ಮ ಜಿಲ್ಲೆಯ ವಿಶೇಷ ಸಾಧಕರ ಬಗ್ಗೆ ಅಂದರೆ ಶಿಕ್ಷಣ, ಆರೋಗ್ಯ ,ಸಮಾಜ ಸೇವೆ ,ಕ್ರೀಡೆ, ಸಾಹಿತ್ಯ ,ಸಂಗೀತ, ಕಲೆ ಮನೋರಂಜನೆ ,ಈ ಕ್ಷೇತ್ರಗಳಲ್ಲಿ ಯಾವುದಾದರು ಒಂದು ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವ್ಯಕ್ತಿಯ 

ಲೇಖನ ಅಥವಾ ಅವರ ಸಂದರ್ಶನ ಅಥವಾ ಕಿರುಚಿತ್ರ, ಈ ವಿಚಾರವಾಗಿ ನೀವು   ಚಿಕ್ಕದಾದ ಒಂದು ವಿಡಿಯೋ ಮಾಡಿ ನಮಗೆ ಕಳಿಸಿ ಕೊಡಬಹುದು ಇದಲ್ಲದೆ ನಿಮ್ಮೂರಿನ  ವಿಶೇಷತೆಗಳು ಅಂದರೆ ದೇಗುಲಗಳು ಪ್ರೇಕ್ಷಣಿಕ ಸ್ಥಳಗಳು , ಸ್ಮಾರಕಗಳು ,ಹಬ್ಬ-ಹರಿದಿನ ಜಾತ್ರೆಗಳು ಇವುಗಳ ಬಗ್ಗೆ ಯೂ ಕಳಿಸಬಹುದು.
ನೀವು ಲೇಖನ ಅಥವಾ ಕಿರುಚಿತ್ರಗಳ ವಿಡಿಯೋಗಳನ್ನು ಕಳಿಸುವಾಗ ಅವುಗಳ ಬಗ್ಗೆ ಸೂಕ್ತ ದಾಖಲೆಗಳನ್ನು ತಪ್ಪದೆ ಕಳಿಸಿಕೊಡಬೇಕು ಹಾಗೂ ನಿಮ್ಮ ಹೆಸರು ವಿಳಾಸ ಸಂಪರ್ಕ ಸಂಖ್ಯೆ ಹಾಗೂ ನಿಮ್ಮ ಸಂಪೂರ್ಣ ವಿವರಗಳನ್ನು ಬರೆದು ಕಳುಹಿಸಿ ಕೊಡಬೇಕು. ನಾವು ನಮ್ಮ ವಾಹಿನಿಯಲ್ಲಿ ಪ್ರಸಾರ ಅಥವಾ ಪ್ರಕಟನೆ ಮಾಡುತ್ತೇವೆ .

**ಷರತ್ತು ಮತ್ತು ನಿಬಂಧನೆಗಳು ಅನ್ವಯಿಸುತ್ತವೆ **

ವಿ.ಸೂ. :ನಿಮ್ಮ ಲೇಖನ ಅಥವಾ ವಿಡಿಯೋಗಳು ಪ್ರಸಾರ ಪ್ರಕಟನೆ ಆಯ್ಕೆ ಸಂಪಾದಕರ ತೀರ್ಮಾನವಾಗಿರುತ್ತದೆ ಅವರು ಒಪ್ಪಿರುವ ಅಥವಾ ಸ್ವೀಕರಿಸುವ ಲೇಖನ ಅಥವಾ ವಿಡಿಯೋಗಳನ್ನು ಮಾತ್ರ ನಾವು ಪ್ರಸಾರ ಅಥವಾ ಪ್ರಕಟನೆ ಮಾಡುತ್ತೇವೆ, ಸಂಪಾದಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ. ಇದಕ್ಕೆ ತಾವುಗಳು ಬದ್ಧರಾಗಿರತಕ್ಕದ್ದು.

ಈ ಕೆಳಕಂಡ ಮಿಂಚಂಚೆ ಅಂದರೆ ಇಮೇಲ್ ಐಡಿಗೆ ನಿಮ್ಮ ಲೇಖನ ಅಥವಾ ವಿಡಿಯೋಗಳನ್ನು ಕಳಿಸಿ ಕೊಡಬಹುದು

E-mail.i.d.-vimarshainfomedia@gmail.com.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728