ವಿಷಯಕ್ಕೆ ಹೋಗಿ

ಸಚಿವ ಶ್ರೀ ಬಿ. ಗೋಪಾಲಯ್ಯರವರಿಂದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ.


               
                  ಸಂಪಾದಕರು
              
                ಹರೀಶ್ ಹೆಚ್ ಆರ್ 
                      ಕೋಟೆ. 



ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರೀಕ  ಸರಬರಾಜು ಮತ್ತು  ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ  ಬಿ.ಗೋಪಾಲಯ್ಯ ಅವರು  ಚನ್ನರಾಯಪಟ್ಟಣಲ್ಲಿಂದು  ರೂ   2148 ಲಕ್ಷ ಮೊತ್ತದಲ್ಲಿ ತಾಲ್ಲೂಕಿನ ವಿವಿಧೆಡೆ  ನಡೆಯುತ್ತಿರುವ 17 ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು,ಶಾಸಕರಾದ ಶ್ರೀಯುತ ಸಿ ಎನ್ ಬಾಲಕ್ರೃಷ್ಣರವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಆರೋಗ್ಯ ಮತ್ತು ಸಂತ್ರೃಪ್ತ ಜೀವನ

ಬಂಧುಗಳೇ, ಪ್ರತಿಯೊಂದು ಜನರು ನೆಮ್ಮದಿಯಿಂದ ಬದುಕಲು ಇಷ್ಟಪಡುತ್ತಾರೆ, ಆದರೂ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಅದರಲ್ಲಿ  ಮುಖ್ಯ ಸಮಸ್ಯೆಗಳು ಅಂದರೆ ಆರೋಗ್ಯ ಮತ್ತು ಹಣಕಾಸು ಮತ್ತು  ಉದ್ಯೋಗ ಭದ್ರತೆ. ನಮ್ಮಲ್ಲಿ ಮೇಲ್ಕಂಡ  ಸಮಸ್ಯೆಗಳಿಗೆ ಸಮಂಜಸವಾದ ಪರಿಹಾರವಿದೆ , ನೀವು ಆತಂಕ ಪಡುವ ಅಗತ್ಯವಿಲ್ಲ, ಬನ್ನಿ ನಮ್ಮೂಡನೆ ಸೇರಿರಿ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳರಿ.   ನಾವು ಸಂವಹನ ಮಾಡಲು ಅಂತರ್ಜಾಲ ಮತ್ತು ನೇರ ಭೇಟಿ ಕಾರ್ಯಕ್ರಮ ಮೂಲಕ  ಕೆಲವೊಂದು ಮಾರ್ಗದರ್ಶನಗಳನ್ನು ನೀಡುತ್ತೇವೆ, ಅದಕ್ಕಾಗಿ ನೀವು ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನಮಗೆ ಕಳುಹಿಸಿದರೆ, ಮಾರ್ಗದರ್ಶನ ಅವಕಾಶ ನಿಮಗೆ ಲಭಿಸುತ್ತದೆ.

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...