ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಸನ್ಮಾನ
ಹಾಸನ,ಅ.16(ಕರ್ನಾಟಕ ವಾರ್ತೆ):- ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವ ಕುರಿತು ನಾಡು, ನುಡಿ, ಸಾಂಸ್ಕøತಿಕ ಕ್ಷೇತ್ರ ಮತ್ತು ಗ್ರಾಮೀಣ ಕಲೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 10 ಜನರನ್ನು ಆಯ್ಕೆ ಮಾಡಿ ಸನ್ಮಾನಿಸಲು ತೀರ್ಮಾನಿಸಲಾಗಿರುತ್ತದೆ. ಇದಕ್ಕೆ ಸಂಬಂಧಪಟ್ಟ ಮಾಹಿತಿ, ಬಯೋಡಾಟಾ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ಅ.23 ರಂದು ಸಂಜೆ 5.30 ರೊಳಗೆ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಕನ್ನಡ ರಾಜ್ಯೋತ್ಸವ ಸನ್ಮಾನ ಸಮಿತಿ ಅಧ್ಯಕ್ಷರು ಹಾಗೂ ಉಪ ವಿಭಾಗಾಧಿಕಾರಿ ಬಿ.ಎ. ಜಗದೀಶ್ ಅವರು ತಿಳಿಸಿದ್ದಾರೆ.
*********
ಬಂಧುಗಳೇ, ಪ್ರತಿಯೊಂದು ಜನರು ನೆಮ್ಮದಿಯಿಂದ ಬದುಕಲು ಇಷ್ಟಪಡುತ್ತಾರೆ, ಆದರೂ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಅದರಲ್ಲಿ  ಮುಖ್ಯ ಸಮಸ್ಯೆಗಳು ಅಂದರೆ ಆರೋಗ್ಯ ಮತ್ತು ಹಣಕಾಸು ಮತ್ತು  ಉದ್ಯೋಗ ಭದ್ರತೆ. ನಮ್ಮಲ್ಲಿ ಮೇಲ್ಕಂಡ  ಸಮಸ್ಯೆಗಳಿಗೆ ಸಮಂಜಸವಾದ ಪರಿಹಾರವಿದೆ , ನೀವು ಆತಂಕ ಪಡುವ ಅಗತ್ಯವಿಲ್ಲ, ಬನ್ನಿ ನಮ್ಮೂಡನೆ ಸೇರಿರಿ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳರಿ.   ನಾವು ಸಂವಹನ ಮಾಡಲು ಅಂತರ್ಜಾಲ ಮತ್ತು ನೇರ ಭೇಟಿ ಕಾರ್ಯಕ್ರಮ ಮೂಲಕ  ಕೆಲವೊಂದು ಮಾರ್ಗದರ್ಶನಗಳನ್ನು ನೀಡುತ್ತೇವೆ, ಅದಕ್ಕಾಗಿ ನೀವು ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನಮಗೆ ಕಳುಹಿಸಿದರೆ, ಮಾರ್ಗದರ್ಶನ ಅವಕಾಶ ನಿಮಗೆ ಲಭಿಸುತ್ತದೆ.             
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info