ವಿಷಯಕ್ಕೆ ಹೋಗಿ

ಗ್ರಾಮ ಪಂಚಾಯಿತಿ ಚುನಾವಣಿ ಮತ ಎಣಿಕೆ ಸಿದ್ಧತೆ : ಮದ್ಯ ಮಾರಾಟ ನಿಷೇಧ ಮತ್ತು ನಿಷೇಧ್ಜ್ಞಾನೆ ಜಾರಿ.

ಗ್ರಾ.ಪಂ ಚುನಾವಣೆ ಮತ ಎಣಿಕೆಗೆ ಸಿದ್ದತೆ :- 
ಮದ್ಯ ಮಾರಾಟ ನಿಷೇಧ ಹಾಗೂ ನಿಷೇಧ್ಜ್ಞಾನೆ ಜಾರಿ

(ಕರ್ನಾಟಕ ವಾರ್ತೆ) : 

ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30 ರಂದು ನಡೆಯಲಿದ್ದು ಆಯಾ ತಾಲ್ಲೂಕಿನಲ್ಲಿ ಮತ ಎಣಿಕೆ ಕೇಂದ್ರಗಳನ್ನು ಈಗಾಗಲೇ ಗುರುತಿಸಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಚುನಾವಣೆ ನಡೆದ ಕ್ಷೇತ್ರಗಳಿಗೆ  ಅನುಗಣವಾಗಿ ಟೇಬಲ್‍ಗಳನ್ನು ಅಳವಡಿಸಿಕೊಂಡು ಎಣಿಕೆ ಕಾರ್ಯ ನಡೆಸಲಾಗುವುದು

ಮತ ಎಣಿಕೆ ಕೇಂದ್ರಗಳ ವಿವರ :- ಹಾಸನ-ಸರ್ಕಾರಿ ಕಲಾ ಕಾಲೇಜು ಒಟ್ಟು 65 ಟೇಬಲ್‍ಗಳು 195 ಸಿಬ್ಬಂದಿಗಳು, ಅರಸೀಕೆರೆ-ಸೆಂಟ್ ಮೇರಿಸ್ ಪ್ರೌಢ ಶಾಲೆಯಲ್ಲಿ ಒಟ್ಟು 88 ಟೇಬಲ್‍ಗಳು 264 ಸಿಬ್ಬಂದಿಗಳು, ಚನ್ನರಾಯಪಟ್ಟಣ - ನವೋದಯ ಪದವಿ ಪೂರ್ವ ಕಾಲೇಜಿನಲ್ಲಿ  ಒಟ್ಟು 88 ಟೇಬಲ್‍ಗಳು 264 ಸಿಬ್ಬಂದಿಗಳು, ಹೊಳೆನರಸೀಪುರ - ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಟ್ಟು 50 ಟೇಬಲ್‍ಗಳು 150 ಸಿಬ್ಬಂದಿಗಳು,  ಆಲೂರು-ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 30 ಟೇಬಲ್‍ಗಳು 90 ಸಿಬ್ಬಂದಿಗಳು, ಅರಕಲಗೂಡು-ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಟ್ಟು 93 ಟೇಬಲ್‍ಗಳು 279 ಸಿಬ್ಬಂದಿಗಳು, ಬೇಲೂರು-ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 74 ಟೇಬಲ್‍ಗಳು 222 ಸಿಬ್ಬಂದಿಗಳು, ಸಕಲೇಶಪುರ-ಸಂತ ಜೋಸೆಫ್ ಶಾಲೆಯಲ್ಲಿ ಒಟ್ಟು 33 ಟೇಬಲ್ 99 ಸಿಬ್ಬಂದಿಗಳು. ಒಟ್ಟು 08 ತಾಲ್ಲೂಕುಗಳಲ್ಲಿ 521 ಟೇಬಲ್‍ಗಳು 1563 ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುತ್ತದೆ.
ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ  ಡಿ.30 ರಿಂದ ಬೆಳಿಗ್ಗೆ 6 ಗಂಟೆಯಿಂದ ಡಿ.31 ರ ಬೆಳಿಗ್ಗೆ 6 ರವರೆಗೆ ಮತ ಏಣಿಕೆ ಕಾರ್ಯ ಜರಗಲಿದೆ.
ಮತ ಏಣಿಕೆ ಕಾರ್ಯ ಸಂದರ್ಭದಲ್ಲಿ ಅಭ್ಯರ್ಥಿಗಳ ಫಲಿತಾಂಶ ಪ್ರಕಟವಾಗುವುದರಿಂದ ಅಭ್ಯರ್ಥಿಗಳ ಪರ ಹಾಗೂ ವಿರೋಧಿ ಬೆಂಬಲಿಗರು ಸಂಭ್ರಮಿಸುವುದು ಸಾಮಾನ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ವಿಜೇತ ಮತ್ತು ಪರಾಜಿತ ಅಭ್ಯರ್ಥಿಗಳ ಬೆಂಬಲಿಗರೊಂದಿಗೆ ಗಲಭೆ ಸೃಷ್ಠಿ ಮಡುವ ಹಾಗೂ ಇತರ ಅಹಿತಕರ ಕೃತ್ಯಗಳು ನಡೆಯಬಹುದಾಗಿರುತ್ತದೆ. ಇದನ್ನು ತಡೆಯುವುದಕ್ಕೆ ಸಂಬಂಧಿಸಿದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಠಯಿಂದ ಸಿ.ಆರ್.ಪಿ.ಸಿ. 1973 ರ ಕಲಂ 144 ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಹೋರಡಿಸುವುದು ಅಗತ್ಯವಾಗಿದೆ.
       ಪ್ರತಿಬಂಧಕಾಜ್ಞೆಯನ್ನು ಹೊರಡಿಸಿದ್ದು ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಆಯುಧ, ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹೊತ್ತು ತಿರುಗುವುದನ್ನು ನಿರ್ಭಂಧಿಸಿದೆ. ಹಾಗೂ ನಿಷೇದಾಜ್ಞೆ ಘೋಷಿತ ಅವಧಿಯಲ್ಲಿ ವಿಜಯೋತ್ಸವ ಆಚರಿಸುವುದು, ಪಟಾಕಿ ಸಿಡಿಸುವುದು, ಘೋಷಣೆ ಕೂಗುವುದು, ಮೆರವಣಿಗೆ ನಡೆಸುವುದು, ರ್ಯಾಲಿ ನಡೆಸುವುದು ಹಾಗೂ ಶಾಂತಿ-ಶಿಸ್ತಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವುದನ್ನು ನಿಷೇಧಿಲಾಗಿದೆ ಎಂದು ತಹಸೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಯಾದ ಜಿ.ಎಚ್ ಸತ್ಯನಾರಾಯಣ ತಿಳಿಸಿದ್ದಾರೆ.  *****************************
#ಹಾಸನ 
#ಗ್ರಾಮ ಪಂಚಾಯಿತಿ 
#ಚುನಾವಣೆ
#ವಿಮರ್ಶಾ -vimarsha 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಆರೋಗ್ಯ ಮತ್ತು ಸಂತ್ರೃಪ್ತ ಜೀವನ

ಬಂಧುಗಳೇ, ಪ್ರತಿಯೊಂದು ಜನರು ನೆಮ್ಮದಿಯಿಂದ ಬದುಕಲು ಇಷ್ಟಪಡುತ್ತಾರೆ, ಆದರೂ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಅದರಲ್ಲಿ  ಮುಖ್ಯ ಸಮಸ್ಯೆಗಳು ಅಂದರೆ ಆರೋಗ್ಯ ಮತ್ತು ಹಣಕಾಸು ಮತ್ತು  ಉದ್ಯೋಗ ಭದ್ರತೆ. ನಮ್ಮಲ್ಲಿ ಮೇಲ್ಕಂಡ  ಸಮಸ್ಯೆಗಳಿಗೆ ಸಮಂಜಸವಾದ ಪರಿಹಾರವಿದೆ , ನೀವು ಆತಂಕ ಪಡುವ ಅಗತ್ಯವಿಲ್ಲ, ಬನ್ನಿ ನಮ್ಮೂಡನೆ ಸೇರಿರಿ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳರಿ.   ನಾವು ಸಂವಹನ ಮಾಡಲು ಅಂತರ್ಜಾಲ ಮತ್ತು ನೇರ ಭೇಟಿ ಕಾರ್ಯಕ್ರಮ ಮೂಲಕ  ಕೆಲವೊಂದು ಮಾರ್ಗದರ್ಶನಗಳನ್ನು ನೀಡುತ್ತೇವೆ, ಅದಕ್ಕಾಗಿ ನೀವು ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನಮಗೆ ಕಳುಹಿಸಿದರೆ, ಮಾರ್ಗದರ್ಶನ ಅವಕಾಶ ನಿಮಗೆ ಲಭಿಸುತ್ತದೆ.

ಉತ್ತಮ ಫಲಿತಾಂಶ , ಹಣ ಉಳಿತಾಯ.

ನಾನು ನೆಟ್‌ಸರ್ಫ್ ಡೈರೆಕ್ಟ್‌ನೊಂದಿಗೆ ಕೆಲಸ ಮಾಡುತ್ತಿದ್ದೇನೆ. ನಾನು ನೆಟ್ಸರ್ಫ್ ಉತ್ಪನ್ನಗಳನ್ನು ನಿಯಮಿತವಾಗಿ ಬಳಸುತ್ತಿದ್ದೇನೆ. ನಾನು ನಿಮಗೆ ಈ ಉತ್ಪನ್ನಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ. 'NETSURF DIRECT' 5 ವಿವಿಧ ವಿಭಾಗಗಳಲ್ಲಿ 90 ಕ್ಕೂ ಹೆಚ್ಚು ಗಿಡಮೂಲಿಕೆ ಉತ್ಪನ್ನಗಳನ್ನು ನೀಡುತ್ತದೆ ಅಂದರೆ ಆರೋಗ್ಯ ರಕ್ಷಣೆ, ವೈಯಕ್ತಿಕ ಆರೈಕೆ, ಬಣ್ಣ ಸೌಂದರ್ಯವರ್ಧಕಗಳು, ಗೃಹ ಆರೈಕೆ ಮತ್ತು ಕೃಷಿ. ಈ ಉತ್ಪನ್ನಗಳನ್ನು ಭಾರತದಾದ್ಯಂತ 2.5 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ನಂಬಿದ್ದಾರೆ. ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೆಟ್‌ಸರ್ಫ್ ವರ್ಲ್ಡ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ಎಲ್ಲಾ ನೆಟ್‌ಸರ್ಫ್ ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಿ. ಒಮ್ಮೆ ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ ನಂತರ, ನನ್ನ ಮೊಬೈಲ್ ಸಂಖ್ಯೆಯನ್ನು (8453502625) "ಉಲ್ಲೇಖಿಸಿದವರು" ನಲ್ಲಿ ನಮೂದಿಸಿ ಮತ್ತು ನಿಮ್ಮ 1ನೇ ಖರೀದಿಯಿಂದ ಪುನಃ ಪಡೆದುಕೊಳ್ಳಬಹುದಾದ ರೂ.100 ವೋಚರ್ ಅನ್ನು ಪಡೆಯಿರಿ. Andriod ಬಳಕೆದಾರರು: https://bit.ly/3SxEkfB ಆಪಲ್ ಬಳಕೆದಾರರು: https://apple.co/3Ace2JT   I am working with Netsurf Direct. I am using Netsurf products regularly. I strongly recommend these products to you .   'NETSURF DIRECT...