#ಕೊರೊನಾ-ಹಾಸನ
ಹಾಸನ ಜಿಲ್ಲೆಯಲ್ಲಿ ಇಂದು 16 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.
ಇಂದು 46 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ.
ಒಟ್ಟು ಜಿಲ್ಲೆಯಲ್ಲಿ
ಇದುವರೆಗೆ 1,43,682
ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.
# ಹಾಸನ
# ಕೊರೊನಾ
# ವಿಮರ್ಶಾ
# ದಿನಾಂಕ:-23/02/2022
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info