- 18/02/2022.
ಹಾಸನ
ಹಾಸನ ಜಿಲ್ಲೆಯಲ್ಲಿ ಇಂದು 22 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ
ಇಂದು 55 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
05 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಟ್ಟು ಜಿಲ್ಲೆಯಲ್ಲಿ
ಈಗ 257 ಮಂದಿ ಕೋವಿಡ್-19 ಸೋಂಕಿತರು
ಚಿಕಿತ್ಸೆ ಪಡೆಯುತ್ತಿದ್ದಾರೆಂದು,
ಇದುವರೆಗೆ 1,43,597
ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.
# ಹಾಸನ
# ಕೊರೊನಾ
# ವಿಮರ್ಶಾ
# ದಿನಾಂಕ:-18/02/2022
ವಿಮರ್ಶಾ-vimarsha
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info