ಹಾಸನ
ಹಾಸನ ಜಿಲ್ಲೆಯಲ್ಲಿ ಇಂದು 291 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.
ಇಂದು ಯಾವುದೇ ಸಾವಿಲ್ಲ.
661 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
16 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಟ್ಟು ಜಿಲ್ಲೆಯಲ್ಲಿ
ಈಗ 2577 ಮಂದಿ ಕೋವಿಡ್ ಸೋಂಕಿತರು
ಚಿಕಿತ್ಸೆ ಪಡೆಯುತ್ತಿದ್ದಾರೆಂದು,
ಇದುವರೆಗೆ 1,42,693 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂ ದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.
# ಹಾಸನ
# ಕೊರೊನಾ
#ವಿಮರ್ಶಾ
#ದಿನಾಂಕ:-೦6/02/2022

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info