ಹಾಸನ ವಿಧಾನಸಭಾ ಕ್ಷೇತ್ರದ ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಕಾಂಗ್ರೆಸ್ ಮುಖಂಡರಾದ ಬಿ ಕೆ ರಂಗಸ್ವಾಮಿ (ಬನವಾಸೆ)ಯವರು  ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರಾಗಿ ಖರೀದಿ ಯಲ್ಲಿ ಅಕ್ರಮ ನಡೆದಿರುವ ಬಗ್ಗೆ ರೈತರು ಮನವಿ ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ರೈತರ ಪರವಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ  ಮಾಧ್ಯಮದವರ ಜೊತೆ ಮಾತನಾಡಿ  ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಬಂಧುಗಳೇ, ಪ್ರತಿಯೊಂದು ಜನರು ನೆಮ್ಮದಿಯಿಂದ ಬದುಕಲು ಇಷ್ಟಪಡುತ್ತಾರೆ, ಆದರೂ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಅದರಲ್ಲಿ  ಮುಖ್ಯ ಸಮಸ್ಯೆಗಳು ಅಂದರೆ ಆರೋಗ್ಯ ಮತ್ತು ಹಣಕಾಸು ಮತ್ತು  ಉದ್ಯೋಗ ಭದ್ರತೆ. ನಮ್ಮಲ್ಲಿ ಮೇಲ್ಕಂಡ  ಸಮಸ್ಯೆಗಳಿಗೆ ಸಮಂಜಸವಾದ ಪರಿಹಾರವಿದೆ , ನೀವು ಆತಂಕ ಪಡುವ ಅಗತ್ಯವಿಲ್ಲ, ಬನ್ನಿ ನಮ್ಮೂಡನೆ ಸೇರಿರಿ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳರಿ.   ನಾವು ಸಂವಹನ ಮಾಡಲು ಅಂತರ್ಜಾಲ ಮತ್ತು ನೇರ ಭೇಟಿ ಕಾರ್ಯಕ್ರಮ ಮೂಲಕ  ಕೆಲವೊಂದು ಮಾರ್ಗದರ್ಶನಗಳನ್ನು ನೀಡುತ್ತೇವೆ, ಅದಕ್ಕಾಗಿ ನೀವು ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನಮಗೆ ಕಳುಹಿಸಿದರೆ, ಮಾರ್ಗದರ್ಶನ ಅವಕಾಶ ನಿಮಗೆ ಲಭಿಸುತ್ತದೆ.             
 
  
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info