ಹಾಸನ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಇಂದು ಒಬ್ಬರಿಗೆ ಕೋವಿಡ್-19 ಸೋಂಕು ದೃಢ.
ಜಿಲ್ಲೆಯ ನಾಗರೀಕರು ಕೋವಿಡ್- 19 ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾಕ್ಟರ್ ಸತೀಶ್ ಕುಮಾರ್.ಕೆ.ಎಂ.ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info