For more information video please click below link
ವಿವರ:-
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಆಯೋಜಿಸಿದ್ದ 'ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್' ಪ್ರಯುಕ್ತ 25 ಕಿಲೋ ಮೀಟರ್ ಸೈಕಲ್ ಜಾಥಾಗೆ ಇಂದು ಬೆಳಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿಶೇಷ ಅತಿಥಿಗಳಾಗಿ ಪಾಲ್ಗೊಂಡಿದ್ದರು.
#KheloIndia
ಕೃಪೆ:-ಕರ್ನಾಟಕ ವಾರ್ತಾ ಮತ್ತು ಜನಸಂಪರ್ಕ ಇಲಾಖೆ
Courtesy:-diprkarnataka
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info