ವಿಶ್ವ ಆರ್ಥಿಕ ಶೃಂಗಸಭೆ
ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ, ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ
ಅವರು 'ಕರ್ನಾಟಕ ಪೆವಿಲಿಯನ್' ಉದ್ಘಾಟಿಸಿದರು.
ಮಾನ್ಯ ಕೈಗಾರಿಕಾ ಸಚಿವ ಶ್ರೀ ಮುರುಗೇಶ್ ನಿರಾಣಿ ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಸಿಎಂ ಪ್ರಧಾನ ಕಾರ್ಯದರ್ಶಿ ಶ್ರೀ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಉಪಸ್ಥಿತರಿದ್ದರು.
#diprkarnataka
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info