ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್ ಬೊಮ್ಮಾಯಿ ರವರು ಅಮೃತ ಭಾರತಿಗೆ ಕನ್ನಡದಾರತಿ ಎಂಬ ಅಭಿಯಾನವನ್ನು ಇಂದು ಉದ್ಘಾಟಿಸಿದರು. 28/05/2022.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ #ಅಮೃತಭಾರತಿಗೆಕನ್ನಡದಾರತಿ ಅಭಿಯಾನವನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್ ಬೊಮ್ಮಾಯಿ ಉದ್ಘಾಟಿಸಿದರು.
ಸಂಸದರಾದ ಶ್ರೀ ಪಿ ಸಿ ಮೋಹನ್, ಶಾಸಕರಾದ ಶ್ರೀ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯ ಶ್ರೀ ವೈ ಎ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
28/05/2022.
#ಅಮೃತಭಾರತಿಗೆಕನ್ನಡದಾರತಿ ಅಭಿಯಾನಕ್ಕೆ ಚಾಲನೆ
ಕೃಪೆ:-https://t.co/3pky8BM7Wf
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info