ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶ್ರೀಮತಿ ವಂದಿತಾ ಶರ್ಮಾ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ, ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆ ಹಾಗೂ 39 ನೇ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾದ
ಅವರಿಗೆ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ
ಕೃಪೆ:-
@CMofKarnataka https://t.co/n42p21QnEO
indian burocracy
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info