NCPCR :-
ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ
ಇಂದಿನಿಂದ ಭಾರತದ 75 ಸ್ಥಳಗಳಲ್ಲಿ ಬಾಲಕಾರ್ಮಿಕರ ವಿರುದ್ಧದ ವಿಶ್ವ ದಿನದ ಗೌರವಾರ್ಥವಾಗಿ ಬಾಲಕಾರ್ಮಿಕ ನಿರ್ಮೂಲನೆ ಸಪ್ತಾಹವಾಗಿ ಆಚರಿಸುತ್ತಿದೆ, ದೇಶಾದ್ಯಂತ ಗುಜರಿ ಮತ್ತು ವಾಹನೋದ್ಯಮ ಮಾರುಕಟ್ಟೆಗಳಲ್ಲಿ ಕಾರ್ಮಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ, ಅಂತವರನ್ನು ಗುರುತಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಈ ದೇಶದಲ್ಲಿ ಬಾಲಕಾರ್ಮಿಕರನ್ನು ಸಂಪೂರ್ಣವಾಗಿ ತೊಲಗಿಸಲು ಸಪ್ತಾಹ ದಿನಾಚರಣೆ ಮುಖ್ಯ ಉದ್ದೇಶ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info