8/12/2022 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ.
ದಿನಾಂಕ 8/12/ 2022 ರಂದು ಬೆಂಗಳೂರಿನಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ, ಖಾಸಗಿ ಉದ್ಯಮಗಳ ಸಯೋಗದೊಂದಿಗೆ ಈ ಉದ್ಯೋಗ ಮೇಳವನ್ನು ಕರ್ನಾಟಕ ರಾಜ್ಯ ಸರ್ಕಾರ ಹಮ್ಮಿಕೊಂಡಿದೆ.
#diprkarnataka
ಕೃಪೆ:
ವಾರ್ತಾ ಮತ್ತು ಜನ ಸಂಪರ್ಕ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info