ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಕರ್ನಾಟಕ-ವಿಮರ್ಶಾ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ : ಮುಖ್ಯಮಂತ್ರಿ ಪ್ರಯತ್ನ ಫಲಶ್ರುತಿ.

ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಒಟ್ಟು ₹52,000 ಕೋಟಿ ಬಂಡವಾಳ ಹೂಡಿಕೆಯ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಭಾರಿ ಬೃಹತ್ ಬಂಡವಾಳ ಹೂಡಿಕೆಗೆ ಕರ್ನಾಟಕ ವೇದಿಕೆಯಾಗಲಿದೆ. https://t.co/p4kzlYEQ8d