ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಲತಾಮಂಗೇಶ್ಕರ್ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಭಾರತ ರತ್ನ ಗಾನಕೋಗಿಲೆ ಲತಾ ಮಂಗೇಶ್ಕರ್ ಗೌರವಾರ್ಥ ಎರಡು ದಿನ ರಾಷ್ಟ್ರೀಯ ಶೋಕಾಚರಣೆ.

ಕೃಪೆ -ಎಎನ್ಐ ಭಾನುವಾರ ಬೆಳಗ್ಗೆ ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಸರ್ಕಾರಿ ಮೂಲಗಳು ಸುದ್ದಿ ಸಂಸ್ಥೆ ಎಎನ್ಐ ಗೆ ತಿಳಿಸಿವೆ.  ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸೂಚಕವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜ ಅರ್ಧಕ್ಕೆ ಹಾರಲಿದೆ.