ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಹೇಮಾವತಿ ಜಲಾಶಯ ಗೊರೂರು ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ

ಹೇಮಾವತಿ ಜಲಾಶಯದ ನೀರಿನ ಮಟ್ಟ                                                ಹಾಸನ ಆ.26(ಕರ್ನಾಟಕ ವಾರ್ತೆ): HEMAVATHI RESERVOIR  Dt- 26-08-2020  6.00 AM  Max Levl: 2922.00 ft Today's lvl :2921.50 ( 2921.45 )ft, Max Cap: 37.103 TMC  Today's cap: 36.61 ( 36.57 ) Tmc Live  cap : 32.24 ( 32.19 )Tmc   Inflow: 4692 ( 3935 )Cus, Outflow River: 650 ( 2000 ) cus. Canals- LBC : 3150 (3200) cus, RBC :   330(300) Cus, HRBHLC: 500(50) Cus, Total out flow : 4630 ( 5550 ) cus   note: corresponding last year readings are shown in bracket. ಸುದ್ದಿ ಸಂಪಾದಕರು ಹರೀಶ್ ಹೆಚ್ ಆರ್ (ಕೋಟೆ).

ಸಚಿವರುಗಳಿಂದ ಹೇಮಾವತಿ ಜಲಾಶಯಕ್ಕೆ ಬಾಗಿನ ಸಮರ್ಪಣೆ.

ಸಚಿವರುಗಳಿಂದ ಹೇಮಾವತಿ ಜಲಾಶಯಕ್ಕೆ ಬಾಗಿನ ಸಮರ್ಪಣೆ.  ಸುದ್ದಿ ಸಂಪಾದಕರು ಹರೀಶ್ ಹೆಚ್ ಆರ್ (ಕೋಟೆ ). ಹಾಸನ,ಆ.21(ಕರ್ನಾಟಕ ವಾರ್ತೆ):- ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ನೀರಾವರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ಇಂದು ಹೇಮಾವತಿ ಜಲಾಶಯಕ್ಕೆ ಬಾಗಿನ  ಸಮರ್ಪಿಸಿದರು. ಗೊರೂರಿನ ಹೇಮಾವತಿ ಅಣೆಕಟ್ಟೆಗೆ ಬಾಗಿನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಗೋಪಾಲಯ್ಯ ಅವರು ಹೇಮಾವತಿ ಜಲಾಶಯದಿಂದ  ತುಮಕೂರು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳಿಗೆ ನೀರು ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು. ಸುಮಾರು 5,500 ಕ್ಯೂಸೆಕ್ಸ್‍ನಷ್ಟು ನೀರನ್ನು ಈ ಬಾರಿ ಜಲಾಶಯದಿಂದ ಬಿಡಲಾಗಿದ್ದು, ಪೂರ್ವ ಭಾಗದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕನಿಷ್ಟ 10 ದಿನಗಳವರೆಗೂ ನೀರು ಬಿಡಲಾಗುವುದು ಎಂದು ಕೆ. ಗೋಪಾಲಯ್ಯ ಹೇಳಿದರು. ಅತಿವೃಷ್ಠಿಯಿಂದಾಗಿ ನಷ್ಟ ಅನುಭವಿಸಿರುವ ರೈತರಿಗೆ ಆದಷ್ಟು ಬೇಗ ಪರಿಹಾರ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದು, ಶೀಘ್ರವೇ ಜಿಲ್ಲಾಧಿಕಾರಿಗಳು ವರದಿ ನೀಡಲಿದ್ದಾರೆ. ನಂತರ ಮುಖ್ಯಮಂತ್ರಿಯವರಿಗೆ ವರದಿ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸ